Thursday, June 4, 2026
Homeತಾಜಾ ಸುದ್ದಿಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣ; ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ  ವಿಸ್ತರಣೆ

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣ; ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ  ವಿಸ್ತರಣೆ

- Advertisement -
- Advertisement -

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ  ಇಂದಿಗೆ ಅಂತ್ಯವಾದ ಹಿನ್ನೆಲೆ ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಿಸಿ ಇದೀಗ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ..

ಇನ್ನು ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದುವರೆಗೂ ಚಾರ್ಜ್ ಶೀಟ್ ಸಲ್ಲಿಸಿಲ್ಲ. ಹಾಗಾಗಿ ಚಾರ್ಜ್ ಶೀಟ್ ಸಲ್ಲಿಸುವವರೆಗೂ ಜಾಮೀನು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಹಾಗಾಗಿ ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿಗಳ ಪರ ವಕೀಲರು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ.

- Advertisement -

Latest News

error: Content is protected !!