Saturday, June 6, 2026
Homeಕರಾವಳಿಉಡುಪಿಕೋಟ: ಸಾಹೇಬ್ರಕಟ್ಟೆಯ ಮಹಿಳೆಗೆ ಕೊರೋನಾ ಸೋಂಕು ದೃಢ

ಕೋಟ: ಸಾಹೇಬ್ರಕಟ್ಟೆಯ ಮಹಿಳೆಗೆ ಕೊರೋನಾ ಸೋಂಕು ದೃಢ

- Advertisement -
- Advertisement -

ಉಡುಪಿ: ಜಿಲ್ಲೆಯ ಕೋಟ ಸಮೀಪದ ಶಿರಿಯಾರ ಗ್ರಾ.ಪಂ. ವ್ಯಾಪ್ತಿಯ ಸಾಹೇಬ್ರಕಟ್ಟೆ ಸಮೀಪದ ಕಾಜ್ರಳ್ಳಿಯ ಮಹಿಳೆಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಈಕೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದಾಗ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ವರದಿ ಪಾಸಿಟಿವ್ ಬಂದಿದೆ.

ಕೋಟ ಕಂದಾಯ ಅಧಿಕಾರಿ ರಾಜು ಮತ್ತು ತಂಡದವರು ಆಕೆ ವಾಸವಿದ್ದ ಮನೆಗೆ ಭೇಟಿ ನೀಡಿ ಕಂಟೋನ್ಮೆಂಟ್ ಝೋನ್ ಗೊಳಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

- Advertisement -

Latest News

error: Content is protected !!