Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಇಳಂತಿಲದಲ್ಲಿ ವಿದ್ಯುತ್ ಶಾಕ್ ನಿಂದ ಯುವಕ ಸಾವು

ಬೆಳ್ತಂಗಡಿ : ಇಳಂತಿಲದಲ್ಲಿ ವಿದ್ಯುತ್ ಶಾಕ್ ನಿಂದ ಯುವಕ ಸಾವು

- Advertisement -
- Advertisement -

ಬೆಳ್ತಂಗಡಿ : ವಿದ್ಯುತ್ ಶಾಕ್ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಳಂತಿಲ ಗ್ರಾಮದಲ್ಲಿ ಜು.15 ರಂದು ಬೆಳಿಗ್ಗೆ 8 ಗಂಟೆಗೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ(35) ಎಂಬಾತ ಸಾವನ್ನಪ್ಪಿದ ಯುವಕ.
ಮನೆಯ ಸಮೀಪವೇ ವಿದ್ಯುತ್ ಆಘಾತಕ್ಕೆ ಒಳಗಾದ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.

- Advertisement -

Latest News

error: Content is protected !!