Friday, June 5, 2026
Homeಕರಾವಳಿಮಂಗಳೂರುಪುತ್ತೂರು ಬಸ್ ನಿಲ್ದಾಣದ ಮೆಟ್ಟಿಲುಗಳ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪುತ್ತೂರು ಬಸ್ ನಿಲ್ದಾಣದ ಮೆಟ್ಟಿಲುಗಳ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

- Advertisement -
- Advertisement -

ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಮೆಟ್ಟಿಲುಗಳ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಬಸ್ ಸ್ಟ್ಯಾಂಡ್ ನ ಕೆಳಗಿನ ಫ್ಲೋರ್ ನಿಂದ ಮೇಲಿನ ಫ್ಲೋರ್ ಗೆ ಸಾಗುವ ಮೆಟ್ಟಿಲುಗಳ ಮೇಲೆ ಮಲಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಹೃದಯಾಘಾತವಾಗಿ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇದೀಗ ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತೆಯಲ್ಲಿ ಇರಿಸಲಾಗಿದೆ.

- Advertisement -

Latest News

error: Content is protected !!