Friday, June 5, 2026
Homeತಾಜಾ ಸುದ್ದಿಹಾಸನ: ದೇವಸ್ಥಾನಕ್ಕೆ ತೆರಳಿದ್ದಾಗ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಗಾಯ

ಹಾಸನ: ದೇವಸ್ಥಾನಕ್ಕೆ ತೆರಳಿದ್ದಾಗ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಗಾಯ

- Advertisement -
- Advertisement -

ಹಾಸನ: ದೇವಸ್ಥಾನಕ್ಕೆ ತೆರಳಿದ್ದಾಗ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಗಾಯವಾಗಿದೆ.ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹಾಸನದ ಹೊಳೆನರಸೀಪುರದಲ್ಲಿ ದೇವಸ್ಥಾನಕ್ಕೆ ತೆರಳಿದ್ದಾಗ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಾಲು ಜಾರಿ ಬಿದ್ದಿದ್ದಾರೆ.

ಇದರಿಂದಾಗಿ ಹೆಚ್.ಡಿ ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಇದೀಗ ಹೊಳೆನರಸೀಪುರದಲ್ಲಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ರೇವಣ್ಣ ಆಷಾಡ ಏಕಾದಶಿ ಪ್ರಯುಕ್ತ ಅವರು ಉಪವಾಸವಿದ್ದರು ಎನ್ನಲಾಗುತ್ತಿದೆ.

- Advertisement -

Latest News

error: Content is protected !!