Friday, June 5, 2026
Homeಕರಾವಳಿಉಡುಪಿಜುಲೈ 18 ಹಾಗೂ 19 ರಂದು ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಜುಲೈ 18 ಹಾಗೂ 19 ರಂದು ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ಮಂಗಳೂರು: ಜುಲೈ 18 ಹಾಗೂ 19 ರಂದು ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಮಾಡಲಾಗಿದೆ.

ಈ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್‌ ಅಲರ್ಟ್‌ ಘೋಷಿಸಿದೆ.

ಬುಧವಾರವೂ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ.ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!