Wednesday, June 24, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ; ಜಿಲ್ಲೆಯ ಶಾಲಾ, ಕಾಲೇಜುಗಳಿಗೆ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ; ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜುಲೈ 20 ರಂದು ರಜೆ ಘೋಷಣೆ

- Advertisement -
- Advertisement -

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಅನ್ನು ಘೋಷಿಸಲಾಗಿದ್ದು, ಜುಲೈ 20 ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು(12ನೇ ತರಗತಿಯವರೆಗೆ) 2024 ಜುಲೈ 20 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!