Monday, June 15, 2026
Homeಕರಾವಳಿಮಂಗಳೂರುಇಂದಿನಿಂದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯ ಚಾತುರ್ಮಾಸ್ಯ ಆರಂಭ

ಇಂದಿನಿಂದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯ ಚಾತುರ್ಮಾಸ್ಯ ಆರಂಭ

- Advertisement -
- Advertisement -

ಗುರುಪೂರ್ಣಿಮೆಯ ಪುಣ್ಯ ದಿನವಾದ ಇಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಇಂದಿನಿಂದ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭದ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು.

- Advertisement -

Latest News

error: Content is protected !!