Thursday, June 4, 2026
Homeತಾಜಾ ಸುದ್ದಿBREAKING: ಜು.20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಸುರೇಶ್​ ಕುಮಾರ್ ಸ್ಪಷ್ಟನೆ

BREAKING: ಜು.20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಸುರೇಶ್​ ಕುಮಾರ್ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರೊಳಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಫಲಿತಾಂಶ ಪ್ರಕಟಣೆ ಬಗ್ಗೆ ಈಗಾಗಲೇ ತಿಳಿಸಿದ್ದೇನೆ. ಈಗ ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ. ಜುಲೈ 20ರ ಸುಮಾರಿಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಿದರು.

ಫಲಿತಾಂಶದ ಕುರಿತು ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ ಕೇಳುತ್ತಿದ್ದಾರೆ. ಜು.20ರೊಳಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

- Advertisement -

Latest News

error: Content is protected !!