- Advertisement -
![]()
- Advertisement -
ಕೊಟ್ಟಿಗೆಹಾರ : ಬಣಕಲ್ ನಲ್ಲಿ ಭಾನುವಾರದಂದು ಓರ್ವ ಮಹಿಳೆ ಪರ್ಸನ್ನು ರಸ್ತೆಯಲ್ಲಿ ಬೀಳಿಸಿ ಹೋಗಿದ್ದರು.ಆ ಪರ್ಸ್ ಸಬ್ಲಿ ದೇವರಾಜ್ ಅವರಿಗೆ ಸಿಕ್ಕಿತ್ತು.ಅದರಲ್ಲಿ ಆಧಾರ್ ಕಾರ್ಡ್ ಪರಿಶೀಲಿಸಿದಾಗ ಪಿಲೋಮಿನಾ ಪಾಯ್ಸ್, ಚನ್ನಡ್ಲು ಎಂದು ಇತ್ತು. ಅವರನ್ನು ಕೊಟ್ಟಿಗೆಹಾರಕ್ಕೆ ಕರೆಸಿ ಅವರ 1500 ರೂ ನಗದು, ಎಟಿಎಂ ಕಾರ್ಡ್, ಆಧಾರ್ ಕಾರ್ಡ್ ಮತ್ತಿತರ ದಾಖಲೆಗಳು ಇದ್ದುದರಿಂದ ಅವರಿಗೆ ದೇವರಾಜ್ ಅವರು ಹಣದ ಪರ್ಸ್ ಮರಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
- Advertisement -


