Friday, June 5, 2026
Homeಕರಾವಳಿಬಂಟ್ವಾಳದಲ್ಲಿ ಕೊರೊನಾ ಸ್ಫೋಟ: ಇಂದು ಒಂದೇ ದಿನ 20ಕ್ಕೂ ಅಧಿಕ ಕೊರೋನಾ ಪ್ರಕರಣ ಪತ್ತೆ

ಬಂಟ್ವಾಳದಲ್ಲಿ ಕೊರೊನಾ ಸ್ಫೋಟ: ಇಂದು ಒಂದೇ ದಿನ 20ಕ್ಕೂ ಅಧಿಕ ಕೊರೋನಾ ಪ್ರಕರಣ ಪತ್ತೆ

- Advertisement -
- Advertisement -

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಆರು ಜನರಿಗೆ ಸೇರಿ ತಾಲೂಕಿನ ವಿವಿದೆಡೆ ಇಂದು ಒಂದೇ ದಿನ 20ಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಜೂನ್ 7ರಂದು 10ಕ್ಕೂ ಅಧಿಕ ಪ್ರಕರಣಗಳು, ಜು. 8ರಂದು 12 ಪ್ರಕರಣಗಳು ಕಂಡುಬಂದಿತ್ತು.

ಕೊರೋನಾ ಸೋಂಕು ಹರಡುತ್ತಿದ್ದ ಪ್ರಾರಂಭದಲ್ಲಿ ತಾಲೂಕಿನಲ್ಲಿ ಸೋಂಕು ಪ್ರಕರಣಗಳು ಕಂಡುಬಂದಿತ್ತು. ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರು. ನಂತರ ಸ್ವಲ್ಪ ಕಡಿಮೆಯಾಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಬಂಟ್ವಾಳ ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿದೆ.

- Advertisement -

Latest News

error: Content is protected !!