Saturday, June 6, 2026
Homeತಾಜಾ ಸುದ್ದಿಆ.1ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಆ.1ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

- Advertisement -
- Advertisement -

ಬೆಂಗಳೂರು: ಆ.1ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.

ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು ಮಾಹಿತಿ ನೀಡಿದ್ದಾರೆ. ದಿನಾಂಕ 01-08-2024ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ ಅಂತ ತಿಳಿಸಿದ್ದಾರೆ.

ಆಗಸ್ಟ್.1ರಂದು ಸಚಿವ ಸಂಪುಟದ 15ನೇ ಸಭೆಯು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.ಆ.1ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Latest News

error: Content is protected !!