Friday, June 5, 2026
Homeತಾಜಾ ಸುದ್ದಿಲೋಕಸಭಾ ಸಚೇತಕರಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ

ಲೋಕಸಭಾ ಸಚೇತಕರಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ

- Advertisement -
- Advertisement -

ಬೆಂಗಳೂರು: ಲೋಕಸಭಾ ಸಚೇತಕರಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ. ಶಿವ್ ಶಕ್ತಿ ನಾಥ್ ಭಕ್ಷಿ ಅವರು ಲೋಕಸಭಾ ಸ್ಪೀಕರ್ ಅವರಿಗೆ ಪತ್ರದಲ್ಲಿ ಹೆಸರನ್ನು ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಲೋಕಸಭೆಯ ಮುಖ್ಯ ಸಚೇತಕರಾಗಿ ಡಾ.ಸಂಜಯ್ ಜೈಸ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಸಚೇತಕರಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ 16 ಮಂದಿಯನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!