Wednesday, June 3, 2026
Homeಚಿಕ್ಕಮಗಳೂರುಚಾರ್ಮಾಡಿ ಘಾಟಿಯಲ್ಲಿ  ಧರೆಗುರುಳಿದ ಬೃಹತ್ ಮರ; ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್

ಚಾರ್ಮಾಡಿ ಘಾಟಿಯಲ್ಲಿ  ಧರೆಗುರುಳಿದ ಬೃಹತ್ ಮರ; ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್

- Advertisement -
- Advertisement -

ಚಾರ್ಮಾಡಿ; ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಚಾರ್ಮಾಡಿ ಘಾಟ್ ನಲ್ಲಿ ರಾ.ಹೆ.173ರಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿದ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣ ಬಂದ್ ಬಂದ್ ಆಗಿದೆ.

ರಸ್ತೆ ಬಂದ್ ಆಗಿ ಕೊಟ್ಟಿಗೆಹಾರದಲ್ಲಿ ಭಾರೀ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನು ವಾಹನಗಳನ್ನ ನಿಯಂತ್ರಿಸಲು ಪೊಲೀಸರು ಪರದಾಟ ನಡೆಸುತ್ತಿದ್ದಾರೆ. ಇನ್ನು ಚಾರ್ಮಾಡಿ ಘಾಟಿಯಲ್ಲಿ ಮರ ತೆರವು ಕಾರ್ಯ ನಡೆಯುತ್ತಿದೆ.

- Advertisement -

Latest News

error: Content is protected !!