Thursday, June 4, 2026
Homeತಾಜಾ ಸುದ್ದಿಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ; 200 ಮೀಟರ್ ಗೂ ಹೆಚ್ಚು ದೂರು ಕೊಚ್ಚಿ ಹೋದ...

ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ; 200 ಮೀಟರ್ ಗೂ ಹೆಚ್ಚು ದೂರು ಕೊಚ್ಚಿ ಹೋದ ರಸ್ತೆ

- Advertisement -
- Advertisement -

ಹಾಸನ; ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ಸುಮಾರು 200 ಮೀಟರ್ ಗೂ ಹೆಚ್ಚು ದೂರು ರಸ್ತೆ  ಕೊಚ್ಚಿ ಹೋಗಿದೆ.

ಸಕಲೇಶಪುರ ತಾಲೂಕಿನ ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಉಂಟಾಗಿದೆ.200 ಮೀಟರ್ ಗೂ ಹೆಚ್ಚು ದೂರು ಕೊಚ್ಚಿ ರಸ್ತೆ ಕೊಚ್ಚಿ ಹೋಗಿದೆ. ಪರಿಣಾಮ ಹತ್ತಾರು ಗ್ರಾಮಗಳ ಸಂಪರ್ಕ ಕಡಿತವಾಗಿದೆ.ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು.ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತವಾಗಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

- Advertisement -

Latest News

error: Content is protected !!