Friday, June 5, 2026
Homeಕರಾವಳಿಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ; ರಸ್ತೆ ಸಂಚಾರ ಸಂಪೂರ್ಣ ಬಂದ್ 

ಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ; ರಸ್ತೆ ಸಂಚಾರ ಸಂಪೂರ್ಣ ಬಂದ್ 

- Advertisement -
- Advertisement -

ಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು- ಮಂಗಳೂರು ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. 

ಮಂಗಳೂರು –ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಸಕಲೇಶಪುರ ದೊಡ್ಡ ತೊಪ್ಲು ಎಂಬಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಕಾರು ,ಲಾರಿ,ಗ್ಯಾಸ್ ಟ್ಯಾಂಕರ್ ಸಿಲುಕಿಕೊಂಡಿದೆ.

ಈ ಹೆದ್ದಾರಿಯಲ್ಲಿ  ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ಗುಡ್ಡ ಕುಸಿತವಾಗುತ್ತಿದೆ.  

- Advertisement -

Latest News

error: Content is protected !!