Friday, June 5, 2026
Homeಕರಾವಳಿಸುಳ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಸುಳ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ

- Advertisement -
- Advertisement -

ಸುಳ್ಯ; ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ.

ಸುಳ್ಯ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗುವ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.ಬಸ್ ನಿಲ್ದಾಣದಲ್ಲೇ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಬೆಂಕಿ ನಂದಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

- Advertisement -

Latest News

error: Content is protected !!