Thursday, June 4, 2026
Homeಕರಾವಳಿಕಡಬ; ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

ಕಡಬ; ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

- Advertisement -
- Advertisement -

ಕಡಬ ತಾಲೂಕಿನ ಅರ್ಬಿತೋಡು ಎಂಬಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ನಿವಾನಿ ರಮೇಶ ಎಂಬವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ನದಿಯಲ್ಲಿ ತೆಂಗಿನಕಾಯಿ ಹಿಡಿಯಲು ಹೋದಾಗ ಅವರು ಆಯತಪ್ಪಿ ನದಿಗೆ ಬಿದ್ದಿರಬೋದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!