Wednesday, October 14, 2026
Homeಕರಾವಳಿಮಂಗಳೂರುಮಂಗಳೂರು: ನಡುರಸ್ತೆಯಲ್ಲೇ ಬಡಿದಾಡಿಕೊಂಡ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು

ಮಂಗಳೂರು: ನಡುರಸ್ತೆಯಲ್ಲೇ ಬಡಿದಾಡಿಕೊಂಡ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು

- Advertisement -
- Advertisement -

ಮಂಗಳೂರು: ನಡುರಸ್ತೆಯಲ್ಲೇ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಬಡಿದಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಕಾಲೇಜಿನ ಗೇಟಿನ ಎದುರೇ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಮಧ್ಯೆ ಗಲಾಟೆಯಾಗಿದೆ. ರಸ್ತೆಯಲ್ಲಿಯೇ ವಿದ್ಯಾರ್ಥಿಗಳು ಹಿಗ್ಗಾಮುಗ್ಗಾ ಹೊಡೆದಾಡಿಕೊಂಡಿದ್ದಾರೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರ ಮಧ್ಯೆಯೇ ಮಾತಿನ ಚಕಮಕಿ ನಡೆದಿತ್ತು, ಬಳಿಕ ಅದು ಹೊಡೆದಾಡುವ ಹಂತಕ್ಕೆ ತಲುಪಿದೆ ಎನ್ನಲಾಗಿದೆ.


ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

- Advertisement -

Latest News

error: Content is protected !!