- Advertisement -
![]()
- Advertisement -
ರಾಮನಗರ; ಸಿಸಿಬಿ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರ ಜಿಲ್ಲೆಯ ಬಿಡಿದಿ ಬಳಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾದ ಸಿಸಿಬಿ ಇನ್ಸ್ ಪೆಕ್ಟರ್.
ತಿಮ್ಮೇಗೌಡರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.ಇದೀಗ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ.
- Advertisement -


