Sunday, June 14, 2026
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ ದಂಪತಿ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ ದಂಪತಿ ಭೇಟಿ

- Advertisement -
- Advertisement -

ಧರ್ಮಸ್ಥಳ; ಉಜಿರೆಯ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಟ ಯಶ್ ದಂಪತಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು.

ದೇವರ ದರ್ಶನದ ಬಳಿಕ ನಟ ಯಶ್ , ನಟಿ ರಾಧಿಕಾ ಪಂಡಿತ್ ಹಾಗೂ ಮಕ್ಕಳು ಅನ್ನಪೂರ್ಣ ಛತ್ರದಲ್ಲಿ‌ ಊಟ ಮಾಡಿ ಬಳಿಕ ತೆರಳಿದರು.

- Advertisement -

Latest News

error: Content is protected !!