Friday, June 5, 2026
Homeಕರಾವಳಿಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ.ಎಲ್ ವರ್ಗಾವಣೆ;ಹೊಸ ಆರ್.ಎಫ್.ಓ ಆಗಿ ವಿ.ಶರ್ಮಿಷ್ಠ ನೇಮಕ

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ.ಎಲ್ ವರ್ಗಾವಣೆ;ಹೊಸ ಆರ್.ಎಫ್.ಓ ಆಗಿ ವಿ.ಶರ್ಮಿಷ್ಠ ನೇಮಕ

- Advertisement -
- Advertisement -

ಬೆಳ್ತಂಗಡಿ : ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಆಗಿದ್ದ ಶ್ರೀಮತಿ ಸ್ವಾತಿ.ಎಲ್ ಅವರನ್ನು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ವಲಯ ಅರಣ್ಯಾಧಿಕಾರಿಯಾಗಿ ಸರಕಾರ ವರ್ಗಾವಣೆ ಮಾಡಿದೆ.

ಶ್ರೀಮತಿ ಸ್ವಾತಿ.ಎಲ್ ಅವರ ತೆರವಾದ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಾರ್ಯ ಯೋಜನೆ ವಲಯ ಅರಣ್ಯಾಧಿಕಾರಿಯಾದ ಶ್ರೀಮತಿ ವಿ.ಶರ್ಮಿಷ್ಠ ಅವರನ್ನು ಸರಕಾರ ನೇಮಕ ಮಾಡಿದೆ.ಆ.6 ರಂದು ಬೆಳಗ್ಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

- Advertisement -

Latest News

error: Content is protected !!