Wednesday, June 17, 2026
Homeತಾಜಾ ಸುದ್ದಿರಾಜ್ಯಸಭಾ ಸದಸ್ಯ ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ ಡಿ ವಿ...

ರಾಜ್ಯಸಭಾ ಸದಸ್ಯ ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ ಡಿ ವಿ ಸದಾನಂದ ಗೌಡ

- Advertisement -
- Advertisement -

ನವದೆಹಲಿ; ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಮಾಜಿ ಸಿಎಂ ಡಿ ವಿ ಸದಾನಂದ ಗೌಡಅವರು ನವದೆಹಲಿಯಲ್ಲಿ ಭೇಟಿ ಮಾಡಿ, ಆಶೀರ್ವಾದ ಪಡೆದರು.

ಈ ವೇಳೆ ರಾಜ್ಯದ ಪ್ರಸ್ತುತ ವಿದ್ಯಮಾನಗಳು ಹಾಗು ಜ್ವಲಂತ ಸಮಸ್ಯೆಗಳ ಬಗ್ಗೆ ಇಬ್ಬರು ಚರ್ಚಿಸಿದರು

- Advertisement -

Latest News

error: Content is protected !!