- Advertisement -
- Advertisement -
ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿಯಲ್ಲಿ ವಿನೇಶ್ ಪೋಗಟ್ ಫೈನಲ್ ಪ್ರವೇಶಿಸುತ್ತಿದ್ದಂತೆ ಭಾರತೀಯರ ಸಂಭ್ರಮ ಮುಗಿಲು ಮುಟ್ಟಿದೆ. ಆ ಸಂಭ್ರಮ ಕೆಲವೇ ಗಂಟೆಗಳಲ್ಲಿ ಮರೆಯಾಗಿದೆ. ವಿನೇಶ್ ಪೋಗಟ್ ಅವರನ್ನು, ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ.
ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರೇವೇಶಿಸಿದ್ದ ವಿನೇಶ್ ಪೋಗಟ್ ಹೆಚ್ಚು ದೇಹ ತೂಕ ಹೊಂದಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ.
- Advertisement -