Saturday, June 6, 2026
Homeಕರಾವಳಿವಿಟ್ಲ: ಬೈಕ್ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ; ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

ವಿಟ್ಲ: ಬೈಕ್ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ; ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ವಿಟ್ಲ: ಬೈಕ್ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮುಝಮ್ಮಿಲ್ ಗಾಯಗೊಂಡ ಬೈಕ್ ಸವಾರ. ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲದಿಂದ ಮುಡಿಪು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಮುಝಮ್ಮಿಲ್ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯಲ್ಲಿ ದ್ವಿಚಕ್ರ ವಾಹನ ಜಖಂಗೊಂಡಿದೆ..

- Advertisement -

Latest News

error: Content is protected !!