Friday, June 27, 2025
Homeಕರಾವಳಿಸುಳ್ಯ; ಕಲ್ಲುಗುಂಡಿಯಲ್ಲಿ ನೇಣು ಬಿಗಿದುಕೊಂಡು ವೃದ್ಧ ಆತ್ಮಹತ್ಯೆ

ಸುಳ್ಯ; ಕಲ್ಲುಗುಂಡಿಯಲ್ಲಿ ನೇಣು ಬಿಗಿದುಕೊಂಡು ವೃದ್ಧ ಆತ್ಮಹತ್ಯೆ

spot_img
- Advertisement -
- Advertisement -

ಸುಳ್ಯ; ನೇಣು ಬಿಗಿದುಕೊಂಡು ವೃದ್ಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಸಂಪಾಜೆ ಗ್ರಾಮದ ದಂಡಕಜೆ ನಿವಾಸಿ ಲಾರೆನ್ಸ್(70) ಮೃತ ದುರ್ದೈವಿ.

ಲಾರೆನ್ಸ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ಪತ್ನಿ , ಮೂವರು ಮಕ್ಕಳನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!