Tuesday, June 9, 2026
Homeಕರಾವಳಿವಿಟ್ಲ; ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಯನ್ನು ಬಂಧಿಸಿದ ಪೊಲೀಸರು

ವಿಟ್ಲ; ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ವಿಟ್ಲ; ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಟ್ಲದ ಕುದ್ದುಪದವಿನ ಅಶ್ರಫ್ ಬಂಧಿತ ಆರೋಪಿ.

ಕುದ್ದುಪದವಿನಲ್ಲಿರುವ ಅಶ್ರಫ್ ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಅಶ್ರಫ್ ಲೈಂಗಿಕ ದೌರ್ಜನ್ಯವೆಸಗಿದ್ದ..ಈ ಹಿಂದೆಯೂ ಈತ ಮಹಿಳೆಯರೊಂದಿಗೆ ಇದೇ ರೀತಿ ವರ್ತಿಸಿದ್ದ ಅನ್ನೋ ಆರೋಪ ಕೇಳಿ ಬಂದಿತ್ತು.ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಇನ್ನು ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿ,   ಶೀಘ್ರವೇ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿತ್ತು. ಅಲ್ಲದೇ ಹಿಂಜಾವೇ ಮುಖಂಡರು ವಿಟ್ಲ ಠಾಣೆಗೆ ತೆರಳಿ ಪೊಲೀಸರೊಂದಿಗೆ ಮಾತುಕತೆ ನಡೆಸಿದ್ದರು. ಇದೀಗ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!