Saturday, June 6, 2026
Homeಕರಾವಳಿಉಡುಪಿಉಡುಪಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾತ್ರಿ ಮಣಿಪಾಲದಲ್ಲಿ ಪೊಲೀಸ್ ಕಾರ್ಯಾಚರಣೆ

ಉಡುಪಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾತ್ರಿ ಮಣಿಪಾಲದಲ್ಲಿ ಪೊಲೀಸ್ ಕಾರ್ಯಾಚರಣೆ

- Advertisement -
- Advertisement -

ಉಡುಪಿ: ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮಣಿಪಾಲದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಮಣಿಪಾಲ ಸರ್ಕಲ್ ಇನ್ಸ್ ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಅವಧಿ ಮೀರಿದ ಬಳಿಕವೂ ಬಾಗಿಲು ತೆರೆದಿದ್ದ ಪಬ್ ಮತ್ತು ರೆಸ್ಟೋರೆಂಟ್ ಗಳಿಗೆ ದಾಳಿ ನಡೆಸಲಾಗಿದೆ.

ಅಲ್ಲದೇ ಮಣಿಪಾಲ ನಗರದ ಪ್ರಮುಖ ಸ್ಥಳಗಳಲ್ಲಿ ಕೂಡಾ ತಪಾಸಣೆ ನಡೆಸಿದ ಪೊಲೀಸರು, ತಡರಾತ್ರಿವರೆಗೂ ತೆರೆದಿದ್ದ ಬಾರ್ ಮತ್ತು ಪಬ್ ಮಾಲೀಕರಿಗೆ ಎಚ್ಚರಿಕೆ ‌ನೀಡಿದ್ದಾರೆ.

- Advertisement -

Latest News

error: Content is protected !!