Wednesday, June 24, 2026
Homeಕರಾವಳಿಉಡುಪಿಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ

- Advertisement -
- Advertisement -

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ ನೀಡಿದರು.ಆ. 15ರಂದು ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ, ದೇಗುಲದ ಅರ್ಚಕರು, ಇಲಾಖೆ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಕೂಡ ಆಗಮಿಸಿದ್ದರು.

- Advertisement -

Latest News

error: Content is protected !!