Sunday, June 7, 2026
HomeUncategorizedಉಪ್ಪಿನಂಗಡಿ; ಲಾರಿ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ; ಲಾರಿ ಚಾಲಕ ಸಾವು

ಉಪ್ಪಿನಂಗಡಿ; ಲಾರಿ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ; ಲಾರಿ ಚಾಲಕ ಸಾವು

- Advertisement -
- Advertisement -

ಉಪ್ಪಿನಂಗಡಿ; ಲಾರಿ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿ ಲಾರಿ ಚಾಲಕ ಸಾವನ್ನಪ್ಪಿ, ಬಸ್ ನಲ್ಲಿದ್ದ ಹಲವರು ಗಾಯಗೊಂಡ ಘಟನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ತರಕಾರಿ ಲಾರಿ ಮಧ್ಯೆ ಅಪಘಾತವಾಗಿದೆ. ಘಟನೆ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

- Advertisement -

Latest News

error: Content is protected !!