Sunday, June 7, 2026
Homeಕರಾವಳಿಕಾಸರಗೋಡುಕಾಸರಗೋಡು; ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ; ಉಪ್ಪಿನಂಗಡಿಯ ವ್ಯಕ್ತಿ ಅರೆಸ್ಟ್

ಕಾಸರಗೋಡು; ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ; ಉಪ್ಪಿನಂಗಡಿಯ ವ್ಯಕ್ತಿ ಅರೆಸ್ಟ್

- Advertisement -
- Advertisement -

ಕಾಸರಗೋಡು; ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿಯ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಅಬ್ದುಲ್ ಕರೀಂ .(40) ಬಂಧಿತ ಆರೋಪಿ|ಈತನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಕುಂಬಳೆಯಿಂದ ಬದಿಯಡ್ಕ ಭಾಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಸೀತಾಂಗೋಳಿ ಸ್ಟಾಪ್ ದಾಟಿದ ಕೂಡಲೇ ಅಬ್ದುಲ್ ಕರೀಂ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ್ದಾನೆ.  ವಿದ್ಯಾರ್ಥಿನಿ ಪ್ರತಿಭಟಿಸಿದಾಗ ಇತರ ಪ್ರಯಾಣಿಕರು ಮದ್ಯ ಪ್ರವೇಶಿ  ಆರೋಪಿಯನ್ನು ಹಿಡಿದು ಬದಿಯಡ್ಕ ಪೊಲೀಸರಿಗೆ ಒಪ್ಪಿಸಿದ್ದಾರೆ.  ಅಬ್ದುಲ್ ಕರೀಂ  ನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.  ಆರೋಪಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯದರ್ಶಿ ಅವಿನಾಶ್ ವಿ ರೈ ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!