Friday, June 5, 2026
Homeಕರಾವಳಿಮಂಗಳೂರುಸುಳ್ಯದ ಮಂಡೆಕೋಲಿನಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಯತ್ನ

ಸುಳ್ಯದ ಮಂಡೆಕೋಲಿನಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಯತ್ನ

- Advertisement -
- Advertisement -

ಸುಳ್ಯ;  ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಯತ್ನಿಸಿರುವ ಘಟನೆ ಮಂಡೆಕೋಲಿನಲ್ಲಿ ನಡೆದಿದೆ.ಪುರುಷೋತ್ತಮ (53) ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ.

ಪುರುಷೋತ್ತಮ ಅವರು ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಅಂದಾಜಿಸಲಾಗಿದೆ. ಅವರು ವಿಷ ಕುಡಿದ ವಿಚಾರ ಮನೆಯವರಿಗೆ ಗೊತ್ತಾಗುತ್ತಿದ್ದಂತೆ ತಕ್ಷಣ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!