Sunday, June 7, 2026
Homeಕರಾವಳಿಮಂಗಳೂರು: ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಚಲನಚಿತ್ರದ ಟ್ರೈಲರ್ ಬಿಡುಗಡೆ

ಮಂಗಳೂರು: ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಚಲನಚಿತ್ರದ ಟ್ರೈಲರ್ ಬಿಡುಗಡೆ

- Advertisement -
- Advertisement -

ಮಂಗಳೂರು: ತುಳು ಚಲನಚಿತ್ರ ನಟ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಚಲನಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಮಂಗಳೂರಿನಲ್ಲಿ ನಡೆಯಿತು.

ಮಂಗಳೂರಿನ ಭಾರತ್ ಮಾಲ್ ನಲ್ಲಿ ಹಲವು ಗಣ್ಯರ ಉಪಸ್ಥಿತಿಯಲ್ಲಿ ಟ್ರೈಲರ್ ಬಿಡುಗಡೆ ನಡೆಯಿತು.ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಾಜಿ ಸಚಿವ ರಮಾನಾಥ ರೈ ಸಮಾರಂಭದಲ್ಲಿ ಭಾಗಿಯಾಗಿದ್ದರು.

ದೇವದಾಸ್ ಕಾಪಿಕಾಡ್, ವಿಜಯ ಕುಮಾರ್ ಕೊಡಿಯಾಲ್ ಬೈಲ್ ಸೇರಿದಂತೆ ಹಲವು ಗಣ್ಯರು ಕೂಡಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಲ್ಜಿಗ ಚಲನಚಿತ್ರ ಸೆಪ್ಟೆಂಬರ್ 13ರಂದು ತೆರೆ ಕಾಣಲಿದ್ದು, ಕನ್ನಡ ಹಾಗೂ ತುಳು ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

- Advertisement -

Latest News

error: Content is protected !!