Tuesday, July 1, 2025
Homeಕರಾವಳಿಮಂಗಳೂರುಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಶಾಲೆಯ ಬಾವಿಯಲ್ಲಿ ಪತ್ತೆ

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಶಾಲೆಯ ಬಾವಿಯಲ್ಲಿ ಪತ್ತೆ

spot_img
- Advertisement -
- Advertisement -

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಶಾಲೆಯ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಕೇನ್ಯದಲ್ಲಿ ನಡೆದಿದೆ.

ಕೇನ್ಯ ಶಾಲೆ ಬಳಿ ನಿವಾಸಿ ಬಾಬು ಪೂಜಾರಿ ಎಂಬವರು ಆ.19 ರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು.ಮನೆಯವರು ಹುಡುಕಿದಾಗ ಶಾಲೆಯ ಬಾವಿ ಕಟ್ಟೆಯಲ್ಲಿ ಅವರ ಅವರ ಪಂಚೆ, ಟಾರ್ಚ್ ಹಾಗೂ ಚಪ್ಪಲಿ ಪತ್ತೆಯಾಗಿತ್ತು.ಬಾವಿಯಲ್ಲಿ ಹುಡುಕಾಡಿದಾಗ ಅವರ ಮೃತದೇಹ ಪತ್ತೆಯಾಗಿದೆ.ಸ್ಥಳಕ್ಕೆ ಸುಬ್ರಮಣ್ಯ ಠಾಣೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!