- Advertisement -
- Advertisement -
ಕಾಸರಗೋಡು : ಮಹಿಳೆಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಕಾಸರಗೋಡು ನಗರದ ಹೊರವಲಯದಲ್ಲಿರುವ ಬಟ್ಟಂಪಾರೆಯಲ್ಲಿ ನಡೆದಿದೆ.
ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಮೃತ ಮಹಿಳೆ. ಸೋಮವಾರ ರಾತ್ರಿ ಸುಮಾರು11.30 ಗಂಟೆಯ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹುಡುಕಾಡಿದಾಗ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
- Advertisement -