Saturday, October 17, 2026
Homeತಾಜಾ ಸುದ್ದಿರೇಣುಕಾಸ್ವಾಮಿ ಕೊಲೆ ಪ್ರಕರಣ;  ಎ1 ಆರೋಪಿ ಪವಿತ್ರ ಗೌಡ ಜಾಮೀನು ಅರ್ಜಿ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ;  ಎ1 ಆರೋಪಿ ಪವಿತ್ರ ಗೌಡ ಜಾಮೀನು ಅರ್ಜಿ ಮುಂದೂಡಿಕೆ

- Advertisement -
- Advertisement -

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಜಾಮೀನಿಗಾಗಿ ಅರ್ಜಿ ಮುಂದೂಡಿಕೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಕರಣದ ಕಿಂಗ್ ಪಿನ್ ಎ1 ಆರೋಪಿ ಪವಿತ್ರ ಗೌಡ ಅವರ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಹೆಚ್ 55 ಕೋರ್ಟ್ ಆಗಸ್ಟ್ 27ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.

ಇಂದು ಪವಿತ್ರ ಗೌಡ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಜೈ ಶಂಕರ್ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಎಸ್ ಪಿ ಪಿ ಪವಿತ್ರ ಗೌಡ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದು, ಜಾಮೀನು ನೀಡದಂತೆ ಎಸ್ ಟಿ ಪಿ ಆಕ್ಷೇಪಣೆ ಸಲ್ಲಿಸಿದೆ.

- Advertisement -

Latest News

error: Content is protected !!