- Advertisement -
![]()
- Advertisement -
ಬಂಟ್ವಾಳ: ಮಾಣಿ ಯುವಕ ಮಂಡಲ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 2024 ಆ.26 ಸೋಮವಾರದಂದು ಮೊಸರು ಕುಡಿಕೆ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಮೊಸರು ಕುಡಿಕೆ ಉತ್ಸವವು ಸೋಮವಾರದಂದು ಬೆಳಿಗ್ಗೆ 9 ರಿಂದ ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಮಾಣಿಯ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಎಲ್ಲರನ್ನೂ ಪ್ರೀತಿಪೂರ್ವಕವಾಗಿ ಮಾಣಿ ಯುವಕ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಆಮಂತ್ರಿಸಿದ್ದಾರೆ.
- Advertisement -


