- Advertisement -
![]()
- Advertisement -
ಬೆಳ್ತಂಗಡಿ : ಆಳಿಯ ರಾಘವೇಂದ್ರ ಕೆಧಿಲಾಯ( 53) ಮತ್ತು ಮೊಮ್ಮಗ ಮುರಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸರು ಆರೋಪಿಗಳಿಬ್ಬರನ್ನು ಆ.24 ರಂದು ರಾತ್ರಿ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದು. ಆ.27 ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಹೆಚ್ಚಿನ ವಿಚಾರಣೆಗೆ ಪಡೆಯಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಹಾ ಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ತಿಳಿಸಿವೆ.

- Advertisement -


