Thursday, June 4, 2026
Homeಕರಾವಳಿಕೃಷಿ ತಜ್ಞೆ ಕಮಲಮ್ಮ ಅಳದಂಗಡಿ ನಿಧನ

ಕೃಷಿ ತಜ್ಞೆ ಕಮಲಮ್ಮ ಅಳದಂಗಡಿ ನಿಧನ

- Advertisement -
- Advertisement -

ಬೆಳ್ತಂಗಡಿ: ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಕೃಷಿ ತಜ್ಞರೂ ಆಗಿದ್ದ ಅಳದಂಗಡಿ ನಿವಾಸಿ ಕಮಲಮ್ಮ ಅವರು ಆ. 30ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 80 ವರ್ಷವಾಗಿತ್ತು. ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಮಾವು ಮತ್ತು ಗುಲಾಬಿ ಕಸಿ ಕಟ್ಟುವಿಕೆಗೆ ಹೆಸರಾಗಿದ್ದ ಅವರು, ಮಾವಿನ ತೋಟ ನಿರ್ಮಿಸಿದ್ದರು. ವೈವಿಧ್ಯಮಯ ಕೃಷಿ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಹಲವು ವರ್ಷ ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡಿದ್ದರು.

- Advertisement -

Latest News

error: Content is protected !!