Tuesday, July 1, 2025
Homeಕರಾವಳಿಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

spot_img
- Advertisement -
- Advertisement -

ಸುಬ್ರಹ್ಮಣ್ಯ: ಕೋವಿಡ್-19 ಸೋಂಕಿನ ಭೀತಿಯ ನಡುವೆಯೂ ರಾಜ್ಯದ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಯಾವುದೇ ತೊಂದರೆ ಇಲ್ಲದೆ ನಿರ್ವಿಘ್ನವಾಗಿ ಮುಗಿಸಿದ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ನಿ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು.

ಶಿಕ್ಷಣ ಸಚಿವರು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೂ ಭೇಟಿ ನೀಡಿದ್ದರು.

- Advertisement -
spot_img

Latest News

error: Content is protected !!