Monday, August 31, 2026
Homeತಾಜಾ ಸುದ್ದಿಮಾಜಿ ಶಿಕ್ಷಣ ಸಚಿವ, ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಾಜಿ ಶಿಕ್ಷಣ ಸಚಿವ, ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಎಸ್ ಸುರೇಶ್ ಕುಮಾರ್ ಅವರು ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಅಲ್ಲದೇ ಅವರಿಗೆ ಬ್ರೈನ್ ಹಾಗೂ ಸ್ಪೈನಲ್ ಕಾರ್ಡ್ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ.ಕಳೆದ ನಾಲ್ಕು ದಿನಗಳಿಂದ ತೀವ್ರತರವಾದ ಜ್ವರದಿಂದ  ಬಳಲುತ್ತಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!