- Advertisement -
![]()
- Advertisement -
ಮಂಗಳೂರು: ವಿಟ್ಲದಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಅಸ್ವಸ್ಥವಾಗಿ ಬಸ್ ನಿರ್ವಾಹಕ ಹಾಗೂ ಚಾಲಕರು ನೇರವಾಗಿ ಆಸ್ಪತ್ರೆ ಕೊಂಡೊಯ್ದ ಘಟನೆ ನಡೆದಿದೆ.
ಮಹಿಳೆ ಯೊಬ್ಬರು ದಿಢೀರ್ ಅಸ್ವಸ್ಥಗೊಂಡಿದ್ದು, ತತ್‌ಕ್ಷಣವೇ ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಸೋಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆ
ಮಹಿಳೆ ವಿಟ್ಲದಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಮರ್ಸಿ ಎಂಬ ಹೆಸರಿನ ಬಸ್‌ನಲ್ಲಿ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಬಸ್ಸಿನ ಸೀಟಿಗೆ ಬಿದ್ದಿದ್ದರು.ಇದಕ್ಕೆ ಗಮನಿಸಿದ ರಾಣಿ ಅಬ್ಬಕ್ಕ ಬಸ್ ನೌಕರರ ಸಂಘದ ಸದಸ್ಯ, ಬಸ್ ಚಾಲಕ ಸವಾದ್ ಮತ್ತು ನಿರ್ವಾಹಕ ಯಾಕೂಬ್ ಅವರು ಬಸ್ ಅನ್ನು ನೇರವಾಗಿ ಕಣಚೂರು ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಿದ್ದಾರೆ.
ಗೊಂಡಾಗ ಬಸ್ ಅನ್ನು ನೇರ ಆಸ್ಪತ್ರೆಗೆ ಕೊಂಡೊಯ್ದು ರಕ್ಷಣೆ ಮಾಡಿದ ಘಟನೆ ಉಡುಪಿ ಬಸ್‌ನಲ್ಲಿ ದನ್ನು ಇಲ್ಲಿ ಸ್ಮರಿಸಬಹುದು.
- Advertisement -


