Wednesday, June 3, 2026
Homeತಾಜಾ ಸುದ್ದಿಹಾಸನ ಪೆನ್ ಡ್ರೈವ್ ಪ್ರಕರಣ; ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಹಾಸನ ಪೆನ್ ಡ್ರೈವ್ ಪ್ರಕರಣ; ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

- Advertisement -
- Advertisement -

ಬೆಂಗಳೂರು : ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾವಾಗಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವ, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅತ್ಯಾಚಾರ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಪ್ರಜ್ವಲ್ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟು ವಚಗೊಳಿಸಿದೆ. ಅರ್ಜಿ ವಜಾಗೊಳಿಸಿ ಜಡ್ಜ್ ಸಂತೋಷ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!