Sunday, June 7, 2026
Homeಕರಾವಳಿಬೆಳ್ತಂಗಡಿ : ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪ್ರತೀಕ್ ಶೆಟ್ಟಿಗೆ ಚಿನ್ನದ ಪದಕ

ಬೆಳ್ತಂಗಡಿ : ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪ್ರತೀಕ್ ಶೆಟ್ಟಿಗೆ ಚಿನ್ನದ ಪದಕ

- Advertisement -
- Advertisement -

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಉಜಿರೆ ಅಜಿತ್ ನಗರ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಶ್ರೀಮತಿ ದಿವ್ಯ ಶೆಟ್ಟಿ ದಂಪತಿ ಪುತ್ರ  ಪ್ರತೀಕ್ ಶೆಟ್ಟಿ ಯವರು ಕುಮಿತೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕತಾ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.

ಪ್ರಸ್ತುತ ಉಜಿರೆಯ ಅನುಗ್ರಹ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 8 ನೇ ತರಗತಿಯಲ್ಲಿ  ವ್ಯಾಸಾಂಗ ಮಾಡುತ್ತಿದ್ದಾರೆ.

- Advertisement -

Latest News

error: Content is protected !!