Friday, June 5, 2026
Homeಕರಾವಳಿಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಲೋಕೋಪಯೋಗಿ ಸಚಿವರಿಗೆ...

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಲೋಕೋಪಯೋಗಿ ಸಚಿವರಿಗೆ ಮನವಿ

- Advertisement -
- Advertisement -

ಬೆಳ್ತಂಗಡಿ.ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ  ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ ಉಪಸ್ಥಿತರಿದ್ದರು.

- Advertisement -

Latest News

error: Content is protected !!