Monday, June 8, 2026
Homeತಾಜಾ ಸುದ್ದಿಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರು ಮಾಡಲು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ 

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರು ಮಾಡಲು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ 

- Advertisement -
- Advertisement -

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಈ ದಿನ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ  ಸತೀಶ್ ಜಾರಕಿಹೊಳಿ ಯವರನ್ನು ಬೆಂಗಳೂರಿನ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ  ರಕ್ಷಿತ್ ಶಿವರಾಮ್, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಜೊತೆಗಿದ್ದರು

- Advertisement -

Latest News

error: Content is protected !!