Wednesday, June 3, 2026
Homeತಾಜಾ ಸುದ್ದಿಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ರನ್ನು ಭೇಟಿಯಾದ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ಧನ್ವೀರ್

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ರನ್ನು ಭೇಟಿಯಾದ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ಧನ್ವೀರ್

- Advertisement -
- Advertisement -

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ರನ್ನು ಭೇಟಿಯಾದ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ಧನ್ವೀರ್ ಭೇಟಿಯಾಗಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ಅವರ ಜೊತೆಗೆ ನಟ ದರ್ಶನ್ ಕೆಲವು ಹೊತ್ತು ಮಾತುಕತೆ ನಡೆಸಿದ್ದು, ಜಾಮೀನು ಕುರಿತಾಗಿ ಹಾಗೂ ಕಾನೂನು ಹೋರಾಟದ ಕುರಿತಾಗಿ ನಟ ದರ್ಶನ್ ವಿಜಯಲಕ್ಷ್ಮಿ ಅವರೊಂದಿಗೆ ಚರ್ಚಿಸಿದ್ದಾರೆ.

ಇನ್ನು ದರ್ಶನ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ನಟ ಧನ್ವೀರ್ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!