Thursday, June 4, 2026
Homeಕರಾವಳಿಕಡಬ; ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರಿನ ಖ್ಯಾತ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಅರೆಸ್ಟ್

ಕಡಬ; ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರಿನ ಖ್ಯಾತ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಅರೆಸ್ಟ್

- Advertisement -
- Advertisement -

ಕಡಬ; ಪೋಕ್ಸೋ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿ ಕಾಣಿಯೂರಿನ ಬೆಳ್ಳಂದೂರು ನಿವಾಸಿ ಪ್ರಸಾದ್ ಪಾಂಗಣ್ಣಾಯ ಅವರನ್ನು ಅರೆಸ್ಟ್ ಮಾಡಲಾಗಿದೆ.

ಪ್ರಸಾದ್ ಪಾಂಗಣ್ಣಾಯ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಸಾದ್ ಪಾಂಗಣ್ಣಾಯ ಮಂಗಳೂರಿನಲ್ಲಿ ಕೌನ್ಸೆಲಿಂಗ್ ವೇಳೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲಾಗಿತ್ತು. ಅದರಂತೆ ಇಂದು ಅವರನ್ನು ಅವರ ಮನೆಯಲ್ಲಿ ಬಂಧಿಸಲಾಗಿದೆ. ಪ್ರಸಾದ್ ಧಾರ್ಮಿಕ ಪ್ರವಚನಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

- Advertisement -

Latest News

error: Content is protected !!