Friday, June 27, 2025
Homeಕರಾವಳಿಉಡುಪಿಉಡುಪಿ: ರೈಲು ಹತ್ತುವ ವೇಳೆ ಆಯತಪ್ಪಿ ಬಿದ್ದ ಮಹಿಳೆ; ರಕ್ಷಣೆ ಮಾಡಿದ ಆರ್ ಪಿಎಫ್ ಸಿಬ್ಬಂದಿ

ಉಡುಪಿ: ರೈಲು ಹತ್ತುವ ವೇಳೆ ಆಯತಪ್ಪಿ ಬಿದ್ದ ಮಹಿಳೆ; ರಕ್ಷಣೆ ಮಾಡಿದ ಆರ್ ಪಿಎಫ್ ಸಿಬ್ಬಂದಿ

spot_img
- Advertisement -
- Advertisement -

ಉಡುಪಿ: ಮಹಿಳೆಯೊಬ್ಬರು ರೈಲು ಹತ್ತುವ ವೇಳೆ ಆಯತಪ್ಪಿ ಬಿದ್ದು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಉಡುಪಿ ರೈಲ್ವೇ ನಿಲ್ದಾಣದಲ್ಲಿ ಮಹಿಳೆ ರೈಲು ಹತ್ತುವ ವೇಳೆ ಆಯತಪ್ಪಿ ಬಿದ್ದಿದ್ದು, ಕೂಡಲೇ ಮಹಿಳೆಯನ್ನು ಆರ್ ಪಿಎಫ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಇಂದು ಬೆಳಗ್ಗೆ ಮಂಗಳೂರು- ಮಡಗಾಂವ್ ಪ್ಯಾಸೆಂಜರ್ ರೈಲು ಹತ್ತುವ ಸಂಧರ್ಭದಲ್ಲಿ ಅವಘಡ ಸಂಭವಿಸಿದೆ.ತಕ್ಷಣ ಆರಪಿಎಫ್ ಸಿಬ್ಬಂದಿ ಅರ್ಪಣಾ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ

- Advertisement -
spot_img

Latest News

error: Content is protected !!