Friday, June 5, 2026
Homeತಾಜಾ ಸುದ್ದಿಉತ್ತರಕನ್ನಡ; ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಲಾರಿ ಕೊನೆಗೂ ಪತ್ತೆ

ಉತ್ತರಕನ್ನಡ; ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಲಾರಿ ಕೊನೆಗೂ ಪತ್ತೆ

- Advertisement -
- Advertisement -

 

ಉತ್ತರಕನ್ನಡ; ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಲಾರಿ ಪತ್ತೆಯಾಗಿದೆ. ಇಂದು ಗಂಗಾವಳಿ ನದಿಯಲ್ಲಿ ಲಾರಿ ಪತ್ತೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು 11ಮಂದಿ ನಾಪತ್ತೆಯಾಗಿ ಸಾವನ್ನಪ್ಪಿದ್ದರು. ಅದರಲ್ಲಿ 8 ಮಂದಿಯ ಮೃತದೇಹ ಪತ್ತೆಯಾಗಿದೆ. ಈ ದುರಂತದಲ್ಲಿ ಕೇರಳ ಮೂಲದ ಅರ್ಜುನ್ ನಾಪತ್ತೆಯಾಗಿದ್ದು ಇದುವರೆಗೂ ಅವರ ಸುಳಿವು ಪತ್ತೆಯಾಗಿಲ್ಲ. ಆದರೆ ಇಂದು ಅವರ ಲಾರಿ ಪತ್ತೆಯಾಗಿದೆ.

ಇಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ದ ಗಂಗಾವಳಿ ನದಿಯಲ್ಲಿ ಕೇರಳ ಮೂಲದ ಅರ್ಜುನ್ ಎಂಬುವರಿಗೆ ಸೇರಿದಂತೆ ಲಾರಿಯನ್ನು ಪತ್ತೆ ಹಚ್ಚಿದೆ. ಇದೀಗ ಲಾರಿಗೆ ಹಗ್ಗವನ್ನು ಕಟ್ಟಿ, ಮೇಲೆ ಎಳೆಯುವಂತ ಕಾರ್ಯಾಚರಣೆ ನಡೆಯುತ್ತಿದೆ.

 

- Advertisement -

Latest News

error: Content is protected !!